ಪುಸ್ತಕ ಪರಿಚಯ: ಸಿದ್ಧಲಿಂಗ ಶ್ರೀಗಳ ವ್ಯಕ್ತಿತ್ವ ದರ್ಶನದ ಅಮೂಲ್ಯ ಕೃತಿ

[ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ ನಾಲ್ಕು ಮುದ್ರಣಗಳನ್ನು ಕಂಡಿದ್ದು ನಿಜಕ್ಕೂ ಹೆಮ್ಮೆ ಮತ್ತು ಅಭಿಮಾನವೆನಿಸುತ್ತದೆ. ಯಾವುದೇ ಲೇಖಕನ ಒಂದು ಕೃತಿಯ ಒಂದು ಸಾವಿರ ಪ್ರತಿ ಮಾರಾಟವಾಗುವುದು ತುಂಬ ಕಷ್ಟದ ಕೆಲಸ. ಇಂತಹ ಸಂದರ್ಭದಲ್ಲಿ ಈ ಕೃತಿ ನಾಲ್ಕು ಮುದ್ರಣಗಳನ್ನು ಕಂಡಿದೆ.] ಗದುಗಿನ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಆಧುನಿಕ ಕರ್ನಾಟಕದ ನಿರ್ಮಾಪಕರಲ್ಲಿ ಒಬ್ಬರು. ತಮ್ಮ ಭಾಷಣ-ಹೋರಾಟಗಳ ಮೂಲಕ ಕನ್ನಡ ನಾಡು ನುಡಿಗೆ ಅನನ್ಯವಾದ ಕಾಣಿಕೆಯನ್ನು ನೀಡಿದವರು. ಶ್ರೀಗಳ ಬದುಕನ್ನು ಅತ್ಯಂತ ಹತ್ತರದಿಂದ ಕಂಡ ಪ್ರೊ. ಸಿದ್ದು ಯಾಪಲಪರ್ವಿ […]

ಪುಸ್ತಕ ಪರಿಚಯ: ಸಿದ್ಧಲಿಂಗ ಶ್ರೀಗಳ ವ್ಯಕ್ತಿತ್ವ ದರ್ಶನದ ಅಮೂಲ್ಯ ಕೃತಿ Read More »